ನಗರ ಹಾಗೂ ಸ್ಥಳೀಯ ಸಂಸ್ಥೆಯ ಚುನಾವಣೆಯಲ್ಲಿ ಬಹುಮತ ಕಳೆದುಕೊಂಡ ಬಿಜೆಪಿ....
ಸಿಎಂ ಯಡಿಯೂರಪ್ಪ ತವರು ಜಿಲ್ಲೆ ಶಿವಮೊಗ್ಗದಲ್ಲಿ ನೆಲಕಚ್ಚಿದ ಭಾರತೀಯ ಜನತಾ ಪಾರ್ಟಿ !!!
ಶಿವಮೊಗ್ಗ: ತೀರ್ಥಹಳ್ಳಿ ಪಟ್ಟಣಪಂಚಾಯತ್ ಹಾಗೂ ಭದ್ರಾವತಿ ನಗರಸಭೆ ಕಾಂಗ್ರೆಸ್ ತೆಕ್ಕೆಗೆ!
ತೀರ್ಥಹಳ್ಳಿ ಒಟ್ಟು 15 ಕ್ಷೇತ್ರಗಳ ಪೈಕಿ 9 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವಿನ ನಗೆಬೀರಿದೆ ಬಿಜೆಪಿ 6 ಕ್ಷೇತ್ರಗಳಿಗೆ ತೃಪ್ತಿಪಟ್ಟಿದೆ..
ಭದ್ರಾವತಿ ನಗರ ಸಭೆಯ ಒಟ್ಟು 34 ವಾರ್ಡ್ಗಳಲ್ಲಿ ಕಾಂಗ್ರೆಸ್ 18 ಕ್ಷೇತ್ರ ಜೆಡಿಎಸ್ 11ಕ್ಷೇತ್ರ ಬಿಜೆಪಿ 4ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿವೆ ಬಹುಮತ ಪಡೆದ ಕಾಂಗ್ರೆಸ್, ನಗರಸಭೆಯ ಆಡಳಿತ ಹಿಡಿಯುವಲ್ಲಿ ಯಶಸ್ವಿಯಾಗಿದೆ...

ಕೊರೊನ ಸಂಕಷ್ಟ ಕಾಲದಲ್ಲಿ ಬಿಜೆಪಿ ತೋರಿಸಿದ ನಿರ್ಲಕ್ಷದೋರಣೆಗೆ ಜನ ತಕ್ಕ ಪಾಠ ಕಲಿಸಿದ್ದಾರೆ ಎಂದೂ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ......