BJYM ಹೊಸನಗರ ತಾಲೂಕು ಘಟಕದ ವತಿಯಿಂದ ಬೃಹತ್ ರಕ್ತದಾನ ಶಿಬಿರ...

ಹೊಸನಗರ : ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ಹೊಸನಗರ ತಾಲೂಕು ಘಟಕದ ವತಿಯಿಂದ ದೇಶದ ಸನ್ಮಾನ್ಯ ಶ್ರೀಯುತ ನರೇಂದ್ರ ಮೋದಿಯವರ 71ನೇ ಜನ್ಮದಿನದ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರವನ್ನ ಹಮ್ಮಿಕೊಳ್ಳಲಾಗಿದೆ.

ಸಾರ್ವಜನಿಕರು ಹಾಗೂ ಪಕ್ಷದ ಕಾರ್ಯಕರ್ತರು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಇನ್ನೊಂದು ಜೀವಕ್ಕೆ ಆಸರೆಯಾಗುವ,ಜೀವ ಉಳಿಸುವ ಮಹತ್ ಕಾರ್ಯಕ್ಕೆ ದಾನಿಗಳು ಆಗಮಿಸಬೇಕಾಗಿ ಯುವ ಮೋರ್ಚಾ ಹಾಗೂ ಪಕ್ಷದ ಪದಾಧಿಕಾರಿಗಳು ಹೇಳಿಕೆ ನೀಡಿದ್ದಾರೆ.

ಸ್ಥಳ :ಸಾರ್ವಜನಿಕ ಆಸ್ಪತ್ರೆ ಹೊಸನಗರ

ದಿನಾಂಕ :30/09/2021 ಬೆಳಿಗ್ಗೆ 9:00ರಿಂದ ಮಧ್ಯಾಹ್ನ 3ರವರೆಗೆ..




Post a Comment

Previous Post Next Post